Saturday, October 17, 2026
Homeಇತರಸುಳ್ಯ: ಪಿಕಪ್ ವಾಹನ ಹಾಗು ಬೈಕ್ ನಡುವೆ ಡಿಕ್ಕಿ- ಬೈಕ್ ಸವಾರನಿಗೆ ಗಾಯ...!

ಸುಳ್ಯ: ಪಿಕಪ್ ವಾಹನ ಹಾಗು ಬೈಕ್ ನಡುವೆ ಡಿಕ್ಕಿ- ಬೈಕ್ ಸವಾರನಿಗೆ ಗಾಯ…!

- Advertisement -
- Advertisement -

ಸುಳ್ಯ: ಪಿಕಪ್ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ನಡೆದಿದೆ.

ಸುಳ್ಯದಿಂದ ಅರಂತೋಡು ಕಡೆಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಮಡಿಕೇರಿಯಿಂದ ಬದಿಯಡ್ಕ ತೆರಳುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದು ಸವಾರ ಗಾಯಗೊಂಡಿದ್ದು, ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!