Monday, June 29, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ

ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ

- Advertisement -
- Advertisement -

ಚಾರ್ಮಾಡಿ; ಆಂಬ್ಯುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಆಟೋದಲಿದ್ದ ನಾಲ್ವರು ಪ್ರಾಣಾಪಾಯದಿಂದಾ ಪಾರಾದ ಘಟನೆ ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ನಡೆದಿದೆ.

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸ್  ಹೋಗುತ್ತಿದ್ದ  ಆಂಬ್ಯುಲೆನ್ಸ್, ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ.‌ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಪೆಟ್ಟಾಗಿದ್ದು ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬಣಕಲ್ ಪಟ್ಟಣದ ಆಟೋವಾಗಿದ್ದು ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ಅಪಘಾತವಾಗಿದೆ. ಡಿಕ್ಕಿಯಿಂದ ಎರಡು ವಾಹನಗಳು ಜಖಂ ಗೊಂಡಿವೆ.

- Advertisement -

Latest News

error: Content is protected !!