Saturday, May 4, 2024
Homeತಾಜಾ ಸುದ್ದಿಸಿನಿಮಾ ಶೂಟಿಂಗ್‌ ವೇಳೆ ಅವಘಡ: ನಟ ಶ್ರೀಮುರಳಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಸಿನಿಮಾ ಶೂಟಿಂಗ್‌ ವೇಳೆ ಅವಘಡ: ನಟ ಶ್ರೀಮುರಳಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು:`ಬಘೀರ’ ಚಿತ್ರದ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ರಾಕ್‌ಲೈನ್ ಸ್ಟುಡಿಯೋದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯಗಳಾಗಿದೆ.

- Advertisement -
spot_img

Latest News

error: Content is protected !!