Sunday, May 5, 2024
Homeತಾಜಾ ಸುದ್ದಿಶೂಟಿಂಗ್‌ ವೇಳೆ ಅವಘಡ: ಬಾಲಿವುಡ್‌ ನಿರ್ದೇಶಕ ರೋಹಿತ್‌ ಶೆಟ್ಟಿ ಆಸ್ಪತ್ರೆಗೆ ದಾಖಲು

ಶೂಟಿಂಗ್‌ ವೇಳೆ ಅವಘಡ: ಬಾಲಿವುಡ್‌ ನಿರ್ದೇಶಕ ರೋಹಿತ್‌ ಶೆಟ್ಟಿ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬಾಲಿವುಡ್ ನಿರ್ದೇಶಕ, ಕರ್ನಾಟಕದ ಕರಾವಳಿ ಮೂಲದ ರೋಹಿತ್ ಶೆಟ್ಟಿ ಶೂಟಿಂಗ್ ವೇಳೆ ತೀವ್ರ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ (`ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸರಣಿ ಚಿತ್ರೀಕರಣ ನಡೆಯುತ್ತಿದೆ. ಈ ಸರಣಿಯ ಚೇಸಿಂಗ್ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದು ಆಗ ರೋಹಿತ್ ಶೆಟ್ಟಿ ಅವರಿಗೆ ತೀವ್ರ ಏಟಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!