Friday, May 17, 2024
Homeಕರಾವಳಿಉಪ್ಪಿನಂಗಡಿ: ಕಾರು-ದ್ವಿಚಕ್ರ ವಾಹನದ ನಡುವೆ ಅಪಘಾತ: ತಂದೆ ಮೃತ್ಯು, ಮಕ್ಕಳಿಬ್ಬರು ಗಂಭೀರ

ಉಪ್ಪಿನಂಗಡಿ: ಕಾರು-ದ್ವಿಚಕ್ರ ವಾಹನದ ನಡುವೆ ಅಪಘಾತ: ತಂದೆ ಮೃತ್ಯು, ಮಕ್ಕಳಿಬ್ಬರು ಗಂಭೀರ

spot_img
- Advertisement -
- Advertisement -

ಉಪ್ಪಿನಂಗಡಿ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಂದೆ ಮೃತಪಟ್ಟು ಮಕ್ಕಳಿಬ್ಬರು ಗಂಭೀರ ಗಾಯಗೊಂಡಿರೋ ಘಟನೆ ಕಲ್ಲೇರಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್‌ ಮೃತಪಟ್ಟವರು. ಜಾಫರ್‌ ತನ್ನ ಮಕ್ಕಳೊಂದಿಗೆ ದ್ವಿಚಕ್ರವಾಹನದಲ್ಲಿ  ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ.

- Advertisement -
spot_img

Latest News

error: Content is protected !!