Wednesday, July 15, 2026
Homeಕರಾವಳಿಸುಳ್ಯ: ಜೀಪ್ ಮತ್ತು ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಸುಳ್ಯ: ಜೀಪ್ ಮತ್ತು ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

- Advertisement -
- Advertisement -

ಸುಳ್ಯ: ಜೀಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಸಮೀಪದ ಅರಂಬೂರಿನಲ್ಲಿ ನಡೆದಿದೆ.


ಪೆರಾಜೆ ಕಡೆಯಿಂದ ಬಂದ ಜೀಪ್ ಸುಳ್ಯಕ್ಕೆ ಬರುತ್ತಿದ್ದಾಗ ಸುಳ್ಯದಿಂದ ಪೆರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಇಬ್ಬರು ವಿದ್ಯಾರ್ಥಿಗಳು ರಸ್ತೆಗೆ ಬಿದ್ದಿದ್ದಾರೆ. ಆಗ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ವಿದ್ಯಾರ್ಥಿಗಳು ಕೂಡ ಸುಳ್ಯದ ಖಾಸಗಿ ಕಾಲೇಜಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!