Tuesday, May 14, 2024
Homeಅಪರಾಧಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ನವ ವಧು-ವರರ ವಾಹನ; ಪ್ರಾಣಪಾಯದಿಂದ ಪಾರು!

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ನವ ವಧು-ವರರ ವಾಹನ; ಪ್ರಾಣಪಾಯದಿಂದ ಪಾರು!

spot_img
- Advertisement -
- Advertisement -

ಚಿಕ್ಕಮಗಳೂರು: ನವ ವಧು- ವರರು ಶ್ರೀ ಕ್ಷೇರ್ತ ಧರ್ಮಸ್ಥಳ ದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಮೂಲದ ವಧು- ವರರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಕಂದಕಕ್ಕೆ ಉರುಳಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಪ್ರಯಾಣಿಕರಿಗೆ ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.

ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್

- Advertisement -
spot_img

Latest News

error: Content is protected !!