- Advertisement -
- Advertisement -
ಬೆಳ್ತಂಗಡಿ : ಇನೋವಾ ಕಾರು ಹಾಗೂ ಖಾಸಗಿ ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ ನೌಷದ್ ಹಾಜಿ (47) ಮತ್ತು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಇನೋವ ಕಾರು ಮತ್ತು ಬಸ್ಸು ನಡುವೆ ಈ ಅವಘಡ ಸಂಭವಿಸಿದೆ. .ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ.

- Advertisement -