Wednesday, June 3, 2026
Homeಕರಾವಳಿಪುತ್ತೂರಿನಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ

ಪುತ್ತೂರಿನಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ

- Advertisement -
- Advertisement -

ಪುತ್ತೂರು;ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿಯಾಗಿ ಗಾಯಗೊಂಡ ಘಟನೆ ಹಾರಾಡಿ ಶಾಲೆ ಬಳಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಹಾರಾಡಿ ಬಳಿ ರಸ್ತೆ ದಾಟುತ್ತಿದ್ದ ಹಾರಾಡಿ ಶಾಲೆಯ ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಬಗ್ಗೆ ವರದಿಯಾಗಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.ಈ ಪ್ರದೇಶಗಳಲ್ಲಿ ವಾಹನ‌ದಟ್ಟನೆಯಿಂದ ಈ ಮೊದಲು ಕೂಡ ಸಣ್ಣ ಪುಟ್ಟ ಅಪಘಾತವಾಗಿದ್ದು,ಅಸಮರ್ಪಕ ರಸ್ತೆ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ.ರಸ್ತೆಗೆ ಹಮ್ಸ್ ಹಾಕುವಂತೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!