Wednesday, June 3, 2026
Homeಕರಾವಳಿಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ: ಆಟೋ ಚಾಲಕನಿಗೆ ಗಂಭೀರ ಗಾಯ

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ: ಆಟೋ ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ  ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಾಲಕ ಮರ್ಧಾಳ ಸಮೀಪದ ಸುಳ್ಯ ಮೇಪತ್ತಪಾಲು ನಿವಾಸಿ ಹರೀಶ್ ಗಾಯಗೊಂಡವರು.

ಗಾಯಗೊಂಡ ವ್ಯಕ್ತಿಯನ್ನು  ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!