Friday, June 5, 2026
Homeಕರಾವಳಿಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ: ನಾಲ್ವರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ;: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ.

ಪ್ರಯಾಣಿಕರನ್ನು ಮುಂಬೈ ಮೂಲದವರೆಂದು ಎನ್ನಲಾಗಿದೆ. ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ .ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

- Advertisement -

Latest News

error: Content is protected !!