Saturday, April 27, 2024
Homeಕರಾವಳಿಮಂಗಳೂರು;ಮುಡಿಪು ಜಂಕ್ಷನ್ ನಲ್ಲಿ ಭೀಕರ ಅಪಘಾತ

ಮಂಗಳೂರು;ಮುಡಿಪು ಜಂಕ್ಷನ್ ನಲ್ಲಿ ಭೀಕರ ಅಪಘಾತ

spot_img
- Advertisement -
- Advertisement -

ಮಂಗಳೂರು; ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವಾಗ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್ ನ ಮುಂಭಾಗದಲ್ಲಿ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!