Monday, June 8, 2026
Homeಕರಾವಳಿಉಡುಪಿಉಡುಪಿ: ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವಿನ ಅಪಘಾತ;  ಓರ್ವ ಸ್ಥಳದಲ್ಲೇ ಸಾವು

ಉಡುಪಿ: ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವಿನ ಅಪಘಾತ;  ಓರ್ವ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ  : ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿ, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಮೀಪದ ಹಿರಿಯಡ್ಕದಲ್ಲಿ ನಡೆದಿದೆ.

ಕೃಷ್ಣ ಪೂಜಾರಿ (57) ಮೃತ ಸ್ಕೂಟರ್ ಸವಾರ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸಹಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!