Friday, June 5, 2026
Homeತಾಜಾ ಸುದ್ದಿಉಪ್ಪಿನಂಗಡಿ: ಬೈಕ್ ನಡುವೆ ಭೀಕರ ಅಪಘಾತ- ಸವಾರ ಸಾವು

ಉಪ್ಪಿನಂಗಡಿ: ಬೈಕ್ ನಡುವೆ ಭೀಕರ ಅಪಘಾತ- ಸವಾರ ಸಾವು

- Advertisement -
- Advertisement -

ಉಪ್ಪಿನಂಗಡಿ: ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ.

ಇವರು ಗಾರೆ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ನೆಕ್ಕಿಲಾಡಿ ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೋರ್ವ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!