Sunday, June 29, 2025
Homeಕೊಡಗುಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು

ಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಕೊಡಗು : ಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮರೂರು ಗ್ರಾಮದಲ್ಲಿ ನಡೆದಿದೆ.

ಅಶ್ವಿನಿ ಚೇತನ್(45) ಮೃತ ಶಿಕ್ಷಕಿ. ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನ ನುಜ್ಜುಗುಜ್ಜಾಗಿದೆ.

ತೀವ್ರ ಗಾಯಗೊಂಡ ಶಿಕ್ಷಕಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನ ಚಾಲಕನನ್ನು ವಶಕ್ಕೆ ಪಡೆದ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -
spot_img

Latest News

error: Content is protected !!