Saturday, April 20, 2024
Homeಕರಾವಳಿಕಾಸರಗೋಡು; ಬೈಕ್ ಗೆ  ಬಸ್ ಡಿಕ್ಕಿ;ಇಬ್ಬರು ವಿದ್ಯಾರ್ಥಿಗಳು ಸಾವು

ಕಾಸರಗೋಡು; ಬೈಕ್ ಗೆ  ಬಸ್ ಡಿಕ್ಕಿ;ಇಬ್ಬರು ವಿದ್ಯಾರ್ಥಿಗಳು ಸಾವು

spot_img
- Advertisement -
- Advertisement -

ಕಾಸರಗೋಡು; ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು.

ವಿದ್ಯಾರ್ಥಿಗಳು ಮಂಗಳೂರಿನ ಕಾಲೇಜಿಗೆ ತೆರಳುತ್ತಿದ್ದು, ಮೀಯಪದವು ಕಡೆಯಿಂದ ಹೊಸಂಗಡಿಯತ್ತ ಬರುತ್ತಿದ್ದರು. ಈ ವೇಳೆ, ಶಾಲಾ ಬಸ್ಸಿಗೆ ಮುಖಾಮುಖಿ ಡಿಕ್ಕಿಯಾಗಿದ್ದು ರಸ್ತೆಗಪ್ಪಳಿಸಿ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಇವರು ಮಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಗಳಾಗಿದ್ದರು. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!