Friday, June 5, 2026
Homeತಾಜಾ ಸುದ್ದಿಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ- 10 ಕಂದಮ್ಮಗಳ ಸಜೀವದಹನ!…

ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ- 10 ಕಂದಮ್ಮಗಳ ಸಜೀವದಹನ!…

- Advertisement -
- Advertisement -

ಮಹಾರಾಷ್ಟ್ರ: ಇಲ್ಲಿನ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ವರದಿಯಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ವಾರ್ಡ್ ಗೆ ವ್ಯಾಪಿಸಿದೆ.

ಆಕಸ್ಮಿಕವಾಗಿ ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ ಮೂರು ದಿನಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ.ಸಧ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!