Sunday, June 7, 2026
Homeಕರಾವಳಿಉಡುಪಿಕಾಪು : ಗ್ಯಾಸ್ ಸಿಲಿಂಡರ್‌ ಲಾರಿಗೆ ಆಕಸ್ಮಿಕ ಬೆಂಕಿ: ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ...

ಕಾಪು : ಗ್ಯಾಸ್ ಸಿಲಿಂಡರ್‌ ಲಾರಿಗೆ ಆಕಸ್ಮಿಕ ಬೆಂಕಿ: ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

- Advertisement -
- Advertisement -

ಕಾಪು : ಹೆಜಮಾಡಿ ಟೋಲ್ ಬಳಿ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಇದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಸ್ಥಳೀಯರ ಸಮಯ ಪ್ರಜ್ಞೆಯಿಂದ  ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಆಕಸ್ಮಿಕ ಬೆಂಕಿಗೆ ಶಾಟ್೯ ಸಕ್ಯೂ೯ಟ್  ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.  ಪಡುಬಿದ್ರಿ ಪೋಲಿಸರು ಬಂದು ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!