Friday, May 17, 2024
Homeಕರಾವಳಿಕಾವೂರು: ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಕಣ್ಣೀರಿಟ್ಟ ಬಡ ಕುಟುಂಬ

ಕಾವೂರು: ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಕಣ್ಣೀರಿಟ್ಟ ಬಡ ಕುಟುಂಬ

spot_img
- Advertisement -
- Advertisement -

ಕಾವೂರು: ಆಕಸ್ಮಿಕ ಬೆಂಕಿ ತಗುಲಿ ಮನೆ ಹೊತ್ತಿ ಉರಿದ ಘಟನೆ ಕಾವೂರಿನ ಪಳನೀರು ಎಂಬಲ್ಲಿ ನಡೆದಿದೆ. ಇಂದಿರಾ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

- Advertisement -
spot_img

Latest News

error: Content is protected !!