Saturday, June 6, 2026
Homeಕರಾವಳಿಬೆಳ್ತಂಗಡಿ:ಮುಗೇರಡ್ಕದಲ್ಲಿ ಜೀಪು ಮತ್ತು ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ:ಮುಗೇರಡ್ಕದಲ್ಲಿ ಜೀಪು ಮತ್ತು ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ: ಜೀಪು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಜೀಪು ಮತ್ತು ವೇಣೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಬೈಕ್‌ ಸವಾರ ಶಶಾಂಕ್ ಎಂಬಾತ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!