Thursday, June 4, 2026
Homeಕರಾವಳಿವಿಟ್ಲ; ಎರಡು ಬೈಕ್ ಗಳ ಮಧ್ಯೆ ಅಪಘಾತ, ಓರ್ವನಿಗೆ ಗಾಯ

ವಿಟ್ಲ; ಎರಡು ಬೈಕ್ ಗಳ ಮಧ್ಯೆ ಅಪಘಾತ, ಓರ್ವನಿಗೆ ಗಾಯ

- Advertisement -
- Advertisement -

ವಿಟ್ಲ;ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವನಿಗೆ ಗಾಯವಾಗಿರುವ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾರೆ.

ಉಕ್ಕುಡ ನಿವಾಸಿ ಅಬ್ದುಲ್ಲ ಕುಂಞಿ ಎಂಬವರ ಕಾಲಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!