Thursday, June 4, 2026
Homeಕರಾವಳಿಸುಳ್ಯ;  ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ

ಸುಳ್ಯ;  ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ

- Advertisement -
- Advertisement -

ಸುಳ್ಯ;  ಸರ್ಕಾರಿ ಬಸ್ ಗೆ ಲಾರಿಯೊಂದು ಹಿಂದಿವನಿಂದ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿಯಾದ ಘಟನೆ ಸುಳ್ಯ ಸಮೀಪದ ಪರಿವಾರಕಾನ ಬಳಿ ನಡೆದಿದೆ.

ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಗೆ ಅದರ ಹಿಂದಿನಿಂದ ವೇಗವಾಗಿ ಬಂದ ಲಾರಿ(KA 51 AH 9126) ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದ್ದು, ಲಾರಿ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಸುಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!