Tuesday, June 9, 2026
Homeಕರಾವಳಿಮಂಗಳೂರು: ಆಕ್ಟಿವಾ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ; ಕ್ಯಾಂಪ್ಕೋ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್...

ಮಂಗಳೂರು: ಆಕ್ಟಿವಾ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ; ಕ್ಯಾಂಪ್ಕೋ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸ್ಥಳದಲ್ಲೇ ಸಾವು!

- Advertisement -
- Advertisement -

ಮಂಗಳೂರು: ಲಾರಿ ಮತ್ತು ಆಕ್ಟೀವಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಮೃತಪಟ್ಟ ಘಟನೆ ಶನಿವಾರದಂದು ಪಡೀಲ್ ನಲ್ಲಿ ನಡೆದಿದೆ.

ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ(46) ಮೃತರಾದವರು.
ಇಂದು ಬೆಳಗ್ಗೆ ಪಡೀಲ್ ನಲ್ಲಿ ಆಕ್ಟಿವಾ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Latest News

error: Content is protected !!