Thursday, June 4, 2026
Homeಕರಾವಳಿಮಂಗಳೂರುಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರ್ ಪ್ರದರ್ಶಿಸಿದ ಆರೋಪಿಗಳ ಬಂಧನ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರ್ ಪ್ರದರ್ಶಿಸಿದ ಆರೋಪಿಗಳ ಬಂಧನ

- Advertisement -
- Advertisement -

ಪುತ್ತೂರು: ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.  ಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್‌ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32)  ಬಂಧಿತರು.

ಆರೋಪಿಗಳ ವಿರುದ್ದ ದಿನಾಂಕ:-09.04.2025 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ  ನಂ:  42/2025 ಕಲಂ : 25(1B)(B) Arms Act 1959 & ಕಲಂ 270,3(5) ಬಿಎನ್‌ಎಸ್‌ 2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗಿ  ಆರೋಪಿಗಳನ್ನು ದಿನಾಂಕ:-09.04.2025 ರಂದು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!