Friday, June 5, 2026
Homeಕರಾವಳಿಮಂಗಳೂರುಪುತ್ತೂರು; ಬೆಲೆ ಬಾಳುವ ತಾಮ್ರದ ಗಂಟೆ ಕದ್ದಿದ್ದ ಆರೋಪಿಯ ಬಂಧನ

ಪುತ್ತೂರು; ಬೆಲೆ ಬಾಳುವ ತಾಮ್ರದ ಗಂಟೆ ಕದ್ದಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ : 26.07.2025 ರಂದು ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಮತ್ತೊಂದು ಪ್ರಕರಣದಲ್ಲೂ ಆರೋಪಿಯಾಗಿರುತ್ತಾನೆ.

- Advertisement -

Latest News

error: Content is protected !!