- Advertisement -
- Advertisement -
ಉಡುಪಿ: ಉಡುಪಿ ಜಿಲ್ಲೆಯ ಕೋಟ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ತೆಕ್ಕಟ್ಟೆಯಲ್ಲಿ ನಡೆದಿದೆ. ಕುಂದಾಪುರದ ಮಣೂರು ನಿವಾಸಿ ಪ್ರವೀಣ್ ಕುಮಾರ್(38) ಬಂಧಿತ.
ಆರೋಪಿ ಪ್ರವೀಣ್ ಕುಮಾರ್ ನನ್ನು ಪತ್ತೆ ಹಚ್ಚಿ ದಿನಾಂಕ 25.03.2025 ರಂದು ತೆಕ್ಕಟ್ಟೆ ಬಳಿಯಲ್ಲಿ ದಸ್ತಗಿರಿಗೊಳಿಸಿ, ಆತನಿಂದ 25 ಗ್ರಾಂ ತೂಕದ ಸುಮಾರು 2.5 ಲಕ್ಷ ಮೌಲ್ಯದ ಕಳ್ಳತನವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
- Advertisement -