Sunday, June 29, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಗಾಂಜಾ ಮಾರಾಟಕ್ಕೆ ಯತ್ನ: ಅಬಕಾರಿ ದಳದಿಂದ ಓರ್ವನ ಬಂಧನ ;90 ಗ್ರಾಂ ಗಾಂಜಾ...

ಬೆಳ್ತಂಗಡಿ : ಗಾಂಜಾ ಮಾರಾಟಕ್ಕೆ ಯತ್ನ: ಅಬಕಾರಿ ದಳದಿಂದ ಓರ್ವನ ಬಂಧನ ;90 ಗ್ರಾಂ ಗಾಂಜಾ ವಶ

spot_img
- Advertisement -
- Advertisement -

ಬೆಳ್ತಂಗಡಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತದ್ದ ಬಗ್ಗೆ ಅಬಕಾರಿ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.17 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ ಆತನ ಬಳಿ ಇದ್ದ 90 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ‌‌.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅನ್ವರ್ ಅವರ ಮಗ ರಫೀಕ್ ನನ್ನು ಬಂಧಿಸಿ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ. ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ‌.

ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತರು, ದ.ಕ.ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳ್ತಂಗಡಿ ವಲಯ ಅಬಕಾರಿ ಉಪ ನಿರೀಕ್ಷಕರು ಎನ್ ಡಿ ಪಿ ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!