- Advertisement -
- Advertisement -
ಕಾರ್ಕಳ: ಮನೆಯೊಂದರಲ್ಲಿ ಚಿನ್ನಾಭರಣ ನಗದು ಕಳ್ಳತನ ಮಾಡಿದ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಆರೋಪಿಯನ್ನ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಮಾರುತಿ ನಗರದ ಚಂದ್ರಗೌಡ ಪಾಟೀಲ್ ಬಂಧಿತ ಆರೋಪಿ. ಆರೋಪಿಯಿಂದ ಐದೂವರೆ ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
- Advertisement -