Wednesday, October 5, 2022
Homeಕರಾವಳಿಉಡುಪಿಕುಂದಾಪುರ: ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

ಕುಂದಾಪುರ: ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

- Advertisement -
- Advertisement -

ಕುಂದಾಪುರ: ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಚಿನ್ನಾಭರಣವನ್ನು ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್‌( 24 ) ಬಂಧಿತ ಆರೋಪಿ.

ಕಳೆದ ಆ.5 ರಂದು ಕೊರ್ಗಿ ಗ್ರಾಮದ ಕಾಡಿನಬೆಟ್ಟು ಬಳಿ ಕಳ್ಳತನ ನಡೆದಿತ್ತು. ಆರೋಪಿ ರಸ್ತೆ ಬದಿ ನಿಂತಿದ್ದ ದೇವಕಿ ಪೂಜಾರ್ತಿ ಎಂಬುವವರ ಮೇಲೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಸರ ದೋಚಿದ್ದ. ಈ ಬಗ್ಗೆ ಕುಂದಾಪುರ ಗ್ರಾಮಾಂತರ   ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನ ಬಂಧಿಸಲಾಗಿದೆ.

- Advertisement -
spot_img
spot_img
- Advertisment -

Latest News

error: Content is protected !!