Thursday, June 4, 2026
Homeತಾಜಾ ಸುದ್ದಿಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪ: ಮಂಗಳೂರು ಹಾಗೂ ಶಿವಮೊಗ್ಗದ ಇಬ್ಬರು ಅರೆಸ್ಟ್

ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪ: ಮಂಗಳೂರು ಹಾಗೂ ಶಿವಮೊಗ್ಗದ ಇಬ್ಬರು ಅರೆಸ್ಟ್

- Advertisement -
- Advertisement -

ಶಿವಮೊಗ್ಗ: ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ ಇಬ್ಬರನ್ನು ಬಂಧಿಸಿದೆ. ಇನ್ನೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ.

ಮಂಗಳೂರಿನ ಮಾಜ್‌ ಮುನೀರ್‌ ಅಹ್ಮದ್‌(೨೨), ಶಿವಮೊಗ್ಗ ನಗರದ ಸಯ್ಯದ್‌ ಯಾಸೀನ್‌(೨೧) ಬಂಧಿತರು. ಕಾನೂನು ಬಾಹಿರ ಚಟುವಟಿಕೆಯಡಿ ಕೇಸ್‌ ದಾಖಲಾಗಿದ್ದು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

- Advertisement -

Latest News

error: Content is protected !!