- Advertisement -
![]()
- Advertisement -
ಮೂಡುಬಿದಿರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಸಿ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾದ ಮಹೇಶ್ ವಿಕ್ರಮ್ ಹೆಗ್ಡೆ ಅವರಿಗೆ ಜಾಮೀನು ಮಂಜೂರಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಸಿ ಮದ್ದೂರು ಗಣೇಶೋತ್ಸವ ಘರ್ಷಣೆಗೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಟಿವಿ ವಿಕ್ರಮದ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನ ಬಂಧಿಸಿದ್ದು, ಇದೀಗ ಮೂಡುಬಿದಿರೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ.
- Advertisement -


