Monday, June 29, 2026
Homeಕರಾವಳಿಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

- Advertisement -
- Advertisement -

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣಾ ಪೊಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.

ಕಾವು ಮಾಲಡ್ಕ ನಿವಾಸಿ ತಕಿಯುದ್ದೀನ್ ಬಂಧಿತ ಆರೋಪಿ. ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ಡಿ.22ರಂದು ಮಹಿಳಾ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

- Advertisement -

Latest News

error: Content is protected !!