Tuesday, May 14, 2024
Homeಕರಾವಳಿಪುತ್ತೂರಿನಲ್ಲಿ ಚಿನ್ನಾಭರಣ ಕದ್ದ ಆರೋಪಿಯ ಬಂಧನ

ಪುತ್ತೂರಿನಲ್ಲಿ ಚಿನ್ನಾಭರಣ ಕದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಪುತ್ತೂರಿನಲ್ಲಿ ಕೆಲವು ದಿನಗಳ ಹಿಂದೆ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಬರೋಬ್ಬರಿ 1.48 ಗ್ರಾಂ ಚಿನ್ನದ ತಾಯಿತಾ, 7 ಬಿಳಿ ಬಣ್ಣದ ಹರಳುಗಳು ಸೇರಿದಂತೆ ಒಟ್ಟು 24.57 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಜೂ.3 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -
spot_img

Latest News

error: Content is protected !!