Sunday, May 19, 2024
Homeತಾಜಾ ಸುದ್ದಿಬೆಳ್ಳಾರೆ: ಪ್ರವೀಣ್ ಕೊಲೆ ಪ್ರಕರಣ: ಆರೋಪಿಗಳಿಗೆ ಆಗಸ್ಟ್ 11 ರ ವರೆಗೆ ನ್ಯಾಯಾಂಗ ಬಂಧನ

ಬೆಳ್ಳಾರೆ: ಪ್ರವೀಣ್ ಕೊಲೆ ಪ್ರಕರಣ: ಆರೋಪಿಗಳಿಗೆ ಆಗಸ್ಟ್ 11 ರ ವರೆಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿಗಳಿಬ್ಬರನ್ನು ಗುರವಾರ ಸಂಜೆ 6:30 ಕ್ಕೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು.

ಸುಳ್ಯ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ಆಗಸ್ಟ್ 11 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.  ಇನ್ನೂ ಆರೋಪಿಗಳಿಬ್ಬರನ್ನು ಮಂಗಳೂರು ಕಾರಾಗೃಹಕ್ಕೆ ಕರೆದೊಯ್ಯುದಿದ್ದಾರೆ.

- Advertisement -
spot_img

Latest News

error: Content is protected !!