Wednesday, June 24, 2026
Homeಕರಾವಳಿಮಂಗಳೂರುಪುತ್ತೂರು ; 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು ; 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು ; 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ  ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲಪುರಂಜಿಲ್ಲೆಯ CR.ಚಂದ್ರನ್ (78) ಬಂಧಿತ ಆರೋಪಿ. ಕೇರಳ ರಾಜ್ಯದ  ಕ್ಯಾಲಿಕಟ್ ನ ಪುಲ್ಲಿಕಲ್ ಎಂಬಲ್ಲಿ ಈತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ದಿನಾಂಕ 26.07.1970 ರಂದು ಗಂಧದ ಮರಗಳ  ತುಂಡುಗಳನ್ನು ಯಾವುದೇ ಪರವಾನಿಗೆ ಇಲ್ಲದೆ  ಕಾರಿನಲ್ಲಿ   ಕಳ್ಳಸಾಗಾಟ ಮಾಡುತ್ತಿರುವಾಗ ಬುಲೆರಿಕಟ್ಟೆ ಚೆಕಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಆತನನ್ನು ಬಂಧಿಸಲಾಗಿತ್ತು. ಆದರೆ ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳಲ್ಲಿ ಅತ್ಯಂತ ಹಳೆಯ ಪ್ರಕರಣವಾಗಿದೆ

- Advertisement -

Latest News

error: Content is protected !!