Thursday, July 10, 2025
Homeಕರಾವಳಿಮಂಗಳೂರುಬಂಟ್ವಾಳ; ಎರಡು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ; ಎರಡು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಬಂಟ್ವಾಳ; ಎರಡು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಂಚಿ ನಿವಾಸಿ ಹಿದಾಯತ್ @ ಅಬ್ದುಲ್ಲ ಬಂಧಿತ.

ಆರೋಪಿ ಪ್ರಕರಣವೊಂದರ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ಡಿಸೆಂಬರ್-2023 ರಿಂದ ತಲೆಮರೆಸಿಕೊಂಡಿರುತ್ತಾನೆ. ಆತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರ :10.07.2025 ರಂದು ಕೇರಳ ಮಂಜೇಶ್ವರದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ಮಾನ್ಯ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ  ದಿನಾಂಕ:10.07.2025 ರಂದು ಪ್ರಕರಣ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!