Monday, March 17, 2025
Homeಆರಾಧನಾಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

spot_img
- Advertisement -
- Advertisement -

ಉತ್ತರಪ್ರದೇಶ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (85ವರ್ಷ) ಅವರು ಬುಧವಾರದಂದು(ಫೆ.12) ಬ್ರೈನ್‌ (ಮೆದುಳು) ಸ್ಟ್ರೋಕ್‌ ಗೆ ಒಳಗಾಗಿ ನಿಧನರಾಗಿರುವುದಾಗಿ ತಿಳಿಸಿದೆ.

ಮೆದುಳು ಪಾರ್ಶ್ವವಾಯು ಆಘಾತಕ್ಕೆ ಒಳಗಾಗಿದ್ದ ಅವರನ್ನು ಲಕ್ನೋದ ಸಂಜಯ್‌ ಗಾಂಧಿ ಪೋಸ್ಟ್‌ ಗ್ರ್ಯಾಜ್ಯುಯೇಟ್‌ ಇನ್ಸ್‌ ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಇನ್ನು ಈ ಕುರಿತಂತೆ ದಾಸ್‌ ಅವರ ಅನುಯಾಯಿ ಪ್ರದೀಪ್‌ ದಾಸ್‌ ಅವರು ಸುದ್ದಿವಾಹಿನಿಗೆ ನೀಡಿರುವ ಮಾಹಿತಿ ಪ್ರಕಾರ, ದೈವಾಧೀನರಾದ ಸತ್ಯೇಂದ್ರ ದಾಸ್‌ ಅವರ ಪಾರ್ಥಿವ ಶರೀರವನ್ನು ಪವಿತ್ರ ನಗರಿ ಲಕ್ನೋದಲ್ಲಿ ಇಡಲಾಗಿದ್ದು, ಗುರುವಾರ (ಫೆ.13) ಅಯೋಧ್ಯೆಯ ಸರಯೂ ನದಿ ಪಾತ್ರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!