Wednesday, June 24, 2026
Homeಕರಾವಳಿಮಂಗಳೂರುಕಡಬ:  ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯ ವಿದ್ಯಾರ್ಥಿಗಳ ಸಾಧನೆ

ಕಡಬ:  ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯ ವಿದ್ಯಾರ್ಥಿಗಳ ಸಾಧನೆ

- Advertisement -
- Advertisement -

ಕಡಬ:  ದಿನಾಂಕ 23/08/2025ರಂದು ಕಡಬ ಸರಸ್ವತಿ ವಿದ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾಲಯದ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿದ್ದಾರೆ. ಕೃತಿ ಪಿ  ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.

ನವೀಶ್ ಮತ್ತು ಹೇಮಂತ್ ಕುಮಾರ್  ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ .ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿದ್ಯಾಲಯದ ಪರವಾಗಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!