Thursday, June 4, 2026
HomeUncategorizedಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಕೇರಳದಲ್ಲಿ ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಕೇರಳದಲ್ಲಿ ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ,

ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯಾಗಿರುವ ಕೇರಳ ಮೂಲದ ಎಂ.ಬಿ.ಎ.ವಿದ್ಯಾರ್ಥಿ ಅಭಿನ್ನನ್ನು ಮಾ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಪೊಲೀಸರು ಪ್ರಕರಣದ  ಹೆಚ್ಚಿನ ವಿಚಾರಣೆಗಾಗಿ ಆತನನ್ನು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು.

ಇದೀಗ ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಆರೋಪಿ ಜೊತೆ  ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರು ಪ್ರದೇಶಕ್ಕೆ   ತೆರಳಿ ಅಲ್ಲಿ ಇಬ್ಬರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!