Monday, May 6, 2024
Homeತಾಜಾ ಸುದ್ದಿರಾಜ್ಯದಲ್ಲಿ ಕನ್ನಡ ಕಡ್ಡಾಯಗೊಳಿಸಲು ಶೀಘ್ರವೇ ಕಾಯ್ದೆ ಜಾರಿ: ಸಿಎಂ

ರಾಜ್ಯದಲ್ಲಿ ಕನ್ನಡ ಕಡ್ಡಾಯಗೊಳಿಸಲು ಶೀಘ್ರವೇ ಕಾಯ್ದೆ ಜಾರಿ: ಸಿಎಂ

spot_img
- Advertisement -
- Advertisement -

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಜೆಡಿಎಸ್‍ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಿಂದಿ ದಿವಸ್‌ ಆಚರಣೆ ಖಂಡಿಸಿ ಕನ್ನಡ ಪರ ನಿರ್ಣಯವನ್ನು ಸದನ ಅಂಗೀಕರಿಸುವಂತೆ ಆಗ್ರಹಿಸಿದರು. ಈ ವೇಳೆ ಸಿಎಂ ಬೊಮ್ಮಾಯಿ, ಕನ್ನಡಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಕನ್ನಡವನ್ನು ಕಡ್ಡಾಯಗೊಳಿಸುವ ಕಾಯ್ದೆ ಜಾರಿಗೆ ಬರಲಿದ್ದು, ಈ ಸಂಬಂಧ ವಿಧೇಯಕವು ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಲಿದೆ.

ಈಗ ನಾವು ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲು ಕಾಯ್ದೆಯನ್ನು ತರುತ್ತಿದ್ದೇವೆ. ಕನ್ನಡಕ್ಕಾಗಿ ಕಾಯ್ದೆ ತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.

- Advertisement -
spot_img

Latest News

error: Content is protected !!