Friday, June 5, 2026
Homeಕರಾವಳಿಮಂಗಳೂರುಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಸಾವು

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಸಾವು

- Advertisement -
- Advertisement -

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿರುವ ಘಟನೆ ಕಬಕದಲ್ಲಿ ನಡೆದಿದೆ.

ಇಡ್ಕಿದು ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40) ಮೃತ ದುರ್ದೈವಿ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕಬಕದಿಂದ ವಿದ್ಯಾಪುರಕ್ಕೆ ಬರುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಉಂಟಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

- Advertisement -

Latest News

error: Content is protected !!