Saturday, June 6, 2026
Homeಕರಾವಳಿಮಂಗಳೂರು: ಹಿಂದುಳಿದ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಲು ನೆರವಾದ ಬಿಜೆಪಿ ಕಾರ್ಯಕರ್ತರು

ಮಂಗಳೂರು: ಹಿಂದುಳಿದ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಲು ನೆರವಾದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಂಗಳಾದೇವಿ ವಾರ್ಡಿನಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಸ್ಥಳೀಯ ಕಾರ್ಪೋರೇಟರ್ ಪ್ರೇಮಾನಂದ ಶೆಟ್ಟಿ ಅವರ ತಂಡ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಹೊಸತೊಂದು ಮನೆ ನಿರ್ಮಿಸಿಕೊಟ್ಟಿದ್ದಾರೆ.


ಇಂತಹ ಸಾಮಾಜಿಕ ಕಾರ್ಯದ ಮೂಲಕ ಸೇವಾಹೀ ಸಂಘಟನ್ ಘೋಷಣೆಗೆ ಅರ್ಥ ನೀಡಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದಗಳು ಎಂದು ಶಾಸಕ ವೇದವ್ಯಾಸ ಕಾಮತ್ ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!