Wednesday, April 24, 2024
Homeತಾಜಾ ಸುದ್ದಿಕೋಟಿ ಕೊಟ್ಟರೂ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ ಎಂದ ಅಲ್ಲು ಅರ್ಜುನ್

ಕೋಟಿ ಕೊಟ್ಟರೂ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ ಎಂದ ಅಲ್ಲು ಅರ್ಜುನ್

spot_img
- Advertisement -
- Advertisement -

ತಂಬಾಕು ಕಂಪನಿಯೊಂದರ ಜಾಹೀರಾತಿನಲ್ಲಿ ನಟಿಸಲು ಖ್ಯಾತ ನಟ ಅಲ್ಲು ಅರ್ಜುನ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಕೋಟಿ ಕೋಟಿ ಸಂಭಾವನೆಯ ಆಫರ್ ನೀಡಿದರೂ ಈ ಜಾಹೀರಾತಿನಲ್ಲಿ ನಟಿಸಲ್ಲ ಎಂದು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.


ನಾನು ತಂಬಾಕು ಸೇವಿಸುವುದಿಲ್ಲ. ಜೊತೆಗೆ ಈ ಜಾಹೀರಾತಿನಲ್ಲಿ ಕಾಣಿಸಿಕೊಂಡರೆ ಅಭಿಮಾನಿಗಳು ಸಹ ಹೆಚ್ಚು ತಂಬಾಕು ಸೇವಿಸಲು ಮುಂದಾಗುತ್ತಾರೆ ಹೀಗಾಗಿ ಇಂತಹ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!