Saturday, June 6, 2026
Homeತಾಜಾ ಸುದ್ದಿಮುಂಬೈ: ಹಿರಿಯ ನಟ ಅನುಪಮ್ ಶ್ಯಾಮ್ ನಿಧನ!

ಮುಂಬೈ: ಹಿರಿಯ ನಟ ಅನುಪಮ್ ಶ್ಯಾಮ್ ನಿಧನ!

- Advertisement -
- Advertisement -

ಮುಂಬೈ: ಭಾರತ ಚಿತ್ರರಂಗದ ಹಿರಿಯ ನಟ ಅನುಪಮ್ ಶ್ಯಾಮ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗೋರೆಗಾಂವ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 63 ವರ್ಷದ ಅನುಪಮ್ ಶ್ಯಾಮ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಹಲವಾರು ಜನಪ್ರಿಯ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ‘ಸತ್ಯ’, ‘ದಿಲ್ ಸೇ’, ‘ಲಗಾನ್’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಿಡ್ನಿ ವೈಫಲ್ಯದ ಕಾರಣ ಡಯಾಲಿಸಿಸ್ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೆಚ್ಚ ಭರಿಸುವಂತೆ ಅವರ ಸಹೋದರ ಅನುರಾಗ್ ನೆರವು ಯಾಚಿಸಿದ್ದರು.

ಅವರ ನಿಧನದ ಬಗ್ಗೆ ಮಾಹಿತಿ ನೀಡಿರುವ ಆಪ್ತ ಯಶ್ ಪಾಲ್ ಶರ್ಮಾ, ಅನುಪಮ್ ನಿಧನರಾದ ಬಗ್ಗೆ ವೈದ್ಯರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!