Tuesday, June 6, 2023
Homeತಾಜಾ ಸುದ್ದಿಹಿಂದುತ್ವದ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್:‌ ನಟ ಚೇತನ್‌ ಅರೆಸ್ಟ್‌

ಹಿಂದುತ್ವದ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್:‌ ನಟ ಚೇತನ್‌ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!