Friday, May 17, 2024
Homeಕರಾವಳಿಉಡುಪಿಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿರುವಾಗಲೇ ಖ್ಯಾತೆ ತೆಗೆದ ಆ ದಿನಗಳು ಖ್ಯಾತಿಯ ಚೇತನ್;  ಭೂತಾರಾಧನೆ...

ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿರುವಾಗಲೇ ಖ್ಯಾತೆ ತೆಗೆದ ಆ ದಿನಗಳು ಖ್ಯಾತಿಯ ಚೇತನ್;  ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದ ನಟ

spot_img
- Advertisement -
- Advertisement -

ಬೆಂಗಳೂರು : ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಇದೀಗ ಹೊಸ ವಿವಾದದ ಸೃಷ್ಠಿಯಾಗಿದೆ.

ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದಿದ್ದಾರೆ.  

ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್‌ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್‌ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ ಎಲ್ಲೆಡೆ ಕಿಡಿಕಾರಿದ್ದಾರೆ., ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಅಲ್ಲದೇ ಇದು ಕರಾವಳಿಗರ ಕಣ್ಣು ಕೆಂಪಗಾಗಿಸಿದೆ.

- Advertisement -
spot_img

Latest News

error: Content is protected !!