- Advertisement -
![]()
- Advertisement -
ಭಾರತೀಯ ಚಿತ್ರರಂಗಕ್ಕೆ ಸುಮಾರು ಆರು ದಶಕಗಳ ಕಾಲ ಕೊಡುಗೆ ನೀಡಿದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು.
ದೆಹಲಿಯಲ್ಲಿ ಇಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ದಿವಂಗತ ಧರ್ಮೇಂದ್ರ ಅವರ ಪರವಾಗಿ ಅವರ ಪತ್ನಿ ಹಾಗೂ ಖ್ಯಾತ ನಟಿ ಹೇಮಾ ಮಾಲಿನಿ ಅವರು ರಾಷ್ಟ್ರಪತಿಗಳಿಂದ ಈ ಅತ್ಯುನ್ನತ ಗೌರವವನ್ನು ಸ್ವೀಕರಿಸಿದರು.
- Advertisement -


