Friday, June 12, 2026
Homeತಾಜಾ ಸುದ್ದಿಸ್ಯಾಂಡಲ್ ವು ಹಿರಿಯ ನಟ ದೊಡ್ಡಣ್ಣ ನಿ*ಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ: ವೀಡಿಯೋ ಮೂಲಕ ಸ್ಪಷ್ಟನೆ...

ಸ್ಯಾಂಡಲ್ ವು ಹಿರಿಯ ನಟ ದೊಡ್ಡಣ್ಣ ನಿ*ಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ: ವೀಡಿಯೋ ಮೂಲಕ ಸ್ಪಷ್ಟನೆ ನೀಡಿದ ದೊಡ್ಡಣ್ಣ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವು ಹಿರಿಯ ನಟ ದೊಡ್ಡಣ್ಣ ನಿ*ಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು. ಹೀಗಾಗಿ ವೀಡಿಯೋ ಮೂಲಕ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ.

ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮನೆಯಲ್ಲಿ ಆರಾಮಾಗಿ ಟೀ ಕುಡಿಯುತ್ತಾ, ಟಿವಿ ನೋಡುತ್ತಾ ಕುಳಿತಿದ್ದೇನೆ. ನನಗೇನೂ ಆಗಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ’ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶ್ರದ್ಧಾಂಜಲಿಯ ಪೋಸ್ಟರ್ ಸಂಪೂರ್ಣವಾಗಿ ನಕಲಿ ಮತ್ತು ಎಡಿಟೆಡ್ ಆಗಿದ್ದು, ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!