Tuesday, October 13, 2026
Homeಮನರಂಜನೆಗಂಡು ಮಗುವಿನ ತಂದೆಯಾದ ಡಾಲಿ ಧನಂಜಯ್

ಗಂಡು ಮಗುವಿನ ತಂದೆಯಾದ ಡಾಲಿ ಧನಂಜಯ್

- Advertisement -
- Advertisement -

ಬೆಂಗಳೂರು; ಸ್ಯಾಂಡಲ್ ವುಡ್ ನ ನಟ ಭಯಂಕರ ಜಾಲಿ ಧನಂಜಯ್ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ.

ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ತಮ್ಮ ಮನೆ, ಮಡಿಲಿಗೆ ಗಂಡು ಮಗುವನ್ನು ಬರಮಾಡಿಕೊಂಡಿದ್ದಾರೆ.

ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. 

- Advertisement -

Latest News

error: Content is protected !!