Thursday, June 4, 2026
Homeತಾಜಾ ಸುದ್ದಿನಟ ಕಮಲ್‌ ಹಾಸನ್‌ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿ

ನಟ ಕಮಲ್‌ ಹಾಸನ್‌ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿ

- Advertisement -
- Advertisement -

ನವದೆಹಲಿ: ತಮಿಳು ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

ಇಂದು ಫರಿದಾಬಾದ್ ಮೂಲಕ ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಸ್ವಾಗತಿಸಿದರು. ಮೆರವಣಿಗೆ ದೆಹಲಿ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಹಿರಿಯ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ರಣದೀಪ್ ಸುರ್ಜೆವಾಲಾ ಮೆರವಣಿಗೆಯಲ್ಲಿ ಪಾಲ್ಗೊಂಡರು. 

- Advertisement -

Latest News

error: Content is protected !!